ಎಲ್ಲಾ ಮಾನವರೂ ಸ್ವತಂತ್ರರಾಗಿಯೇ ಜನಿಸಿದ್ದಾರೆ. ಹಾಗೂ ಘನತೆ ಮತ್ತು ಹಕ್ಕು ಗಳಲ್ಲಿ ಸಮಾನರಾಗಿದ್ದರೆ. ವಿವೇಕ ಮತ್ತು ಅಂತಃಕರಣ ಗಳನ್ನು ಪಡೆದವರಾದ್ದರಿಂದ ಅವರು ಪರಸ್ಪರ ಸಹೋದರ ಭಾವದಿಂದ ವರ್ತಿಸಬೇಕು.
